ವಿವಾಹಿತೆ ಜೊತೆ ಕಾಣಿಸಿಕೊಂಡ ಪ್ರಿಯಕರ; ಚಪ್ಪಲಿಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಭೋಪಾಲ್​: ಭಾರತ ದೇಶದಲ್ಲಿ ಸಂಸ್ಕೃತಿ ಹಾಗೂ ಸಂಬಂಧಗಳಿಗೆ ಹೆಚ್ಚಿಬನ ಬೆಲೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಇದಕ್ಕೆ ಬೆಲೆ ಇಲ್ಲದಂತಾಗಿದೆ. ಅದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ ಘಟನೆ ಒಂದು ನಡೆದಿದೆ. ಘಟನೆ ಒಂದರಲ್ಲಿ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗೆ ಗ್ರಾಮಸ್ಥರು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಖಂಡನೆಗೆ ಗುರಿಯಾಗಿದ್ದು ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಪರಪುರುಷನೊಂದಿಗೆ … Continue reading ವಿವಾಹಿತೆ ಜೊತೆ ಕಾಣಿಸಿಕೊಂಡ ಪ್ರಿಯಕರ; ಚಪ್ಪಲಿಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು