ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

ಬೆಳಗಾವಿ: ಗಂಡನ ಕಣ್ತಪ್ಪಿಸಿ ತಡರಾತ್ರಿ ಮನೆಯಿಂದ ಹೊರಬಂದಾಕೆ ಎಲ್ಲಿ ಹೋದಳೆಂದು ಹಿಂಬಾಲಿಸಿದ ಕುಟುಂಬಸ್ಥರಿಗೆ ಕಾದಿತ್ತು ಶಾಕ್​! ಊರ ಹೊರವಲಯದ ಹೊಲದಲ್ಲಿ ಪ್ರಿಯಕರನೊಂದಿಗೆ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಆಕೆ ಮತ್ತು ಆಕೆ ಪ್ರಿಯಕರನನ್ನು ರೆಡ್​ಹ್ಯಾಂಡ್​ ಆಗಿ ಹಿಡಿದು ಟ್ರ್ಯಾಕ್ಟರ್​ಗೆ ಕಟ್ಟಿಹಾಕಿ ಬುದ್ಧಿ ಕಲಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುರಕಟನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂವಿಸಿದೆ. ಚುಂಚನೂರ ಗ್ರಾಮದ ಭೀಮಸಿ ಜೆಟ್ಟೆನ್ನವರ್ ಮತ್ತು ಮುರಕಟನಾಳದ ಲಕ್ಷ್ಮೀ ಕೊಪ್ಪದ ಸಿಕ್ಕಿಬಿದ್ದ ಜೋಡಿಗಳು. ಲಕ್ಷ್ಮೀಗೆ ಬೇರೊಬ್ಬನ ಜತೆಗೆ ಮದುವೆ ಆಗಿದ್ದರೂ … Continue reading ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!