ಜೆಎನ್​ಯುಗೆ ನುಗ್ಗಿದ ಉದ್ರಿಕ್ತರ ಗುಂಪಿನಿಂದ ಹಲ್ಲೆ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಾಯ

ನವದೆಹಲಿ: ಬಟ್ಟೆಯಿಂದ ಮುಖ ಮುಚ್ಚಿಕೊಂಡ ಕೆಲವರು ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿ ಸೇರಿ ಹಲವು ವಿದ್ಯಾರ್ಥಿಗಳ ಗಾಯಗೊಂಡಿದ್ದಾರೆ. ಸಂಜೆ 6.30ರ ಸುಮಾರಿಗೆ ಮುಖ ಮುಚ್ಚಿಕೊಂಡಿದ್ದ ಅಂದಾಜು 50 ಜನರ ಗುಂಪು ವಿವಿ ಆವರಣಕ್ಕೆ ನುಗ್ಗಿತು. ಈ ಗುಂಪು ಹಾಸ್ಟೆಲ್​ಗೆ ನುಗ್ಗಿ ಕಲ್ಲು ತೂರಾಟ ನಡೆಸಿತು ಎಂದು ಪ್ರತ್ಯಕ್ಷದರ್ಶಿ ಪ್ರೊಫೆಸರ್​ ಅತುಲ್​ ಸೂದ್​ ತಿಳಿಸಿದ್ದಾರೆ. ಮುಖ ಮುಚ್ಚಿಕೊಂಡ ಗುಂಪು ನನ್ನ ಮೇಲೆ ಹಲ್ಲೆ … Continue reading ಜೆಎನ್​ಯುಗೆ ನುಗ್ಗಿದ ಉದ್ರಿಕ್ತರ ಗುಂಪಿನಿಂದ ಹಲ್ಲೆ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಾಯ