ಜೆಎನ್ಯುಗೆ ನುಗ್ಗಿದ ಉದ್ರಿಕ್ತರ ಗುಂಪಿನಿಂದ ಹಲ್ಲೆ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಾಯ
ನವದೆಹಲಿ: ಬಟ್ಟೆಯಿಂದ ಮುಖ ಮುಚ್ಚಿಕೊಂಡ ಕೆಲವರು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿ ಸೇರಿ ಹಲವು ವಿದ್ಯಾರ್ಥಿಗಳ ಗಾಯಗೊಂಡಿದ್ದಾರೆ. ಸಂಜೆ 6.30ರ ಸುಮಾರಿಗೆ ಮುಖ ಮುಚ್ಚಿಕೊಂಡಿದ್ದ ಅಂದಾಜು 50 ಜನರ ಗುಂಪು ವಿವಿ ಆವರಣಕ್ಕೆ ನುಗ್ಗಿತು. ಈ ಗುಂಪು ಹಾಸ್ಟೆಲ್ಗೆ ನುಗ್ಗಿ ಕಲ್ಲು ತೂರಾಟ ನಡೆಸಿತು ಎಂದು ಪ್ರತ್ಯಕ್ಷದರ್ಶಿ ಪ್ರೊಫೆಸರ್ ಅತುಲ್ ಸೂದ್ ತಿಳಿಸಿದ್ದಾರೆ. ಮುಖ ಮುಚ್ಚಿಕೊಂಡ ಗುಂಪು ನನ್ನ ಮೇಲೆ ಹಲ್ಲೆ … Continue reading ಜೆಎನ್ಯುಗೆ ನುಗ್ಗಿದ ಉದ್ರಿಕ್ತರ ಗುಂಪಿನಿಂದ ಹಲ್ಲೆ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed