ಕೋವಿಡ್​ ತಡೆಯುವಲ್ಲಿ ಮಾಸ್ಕ್​ ನಿಜಕ್ಕೂ ಪರಿಣಾಮ ಬೀರಿದೆಯಾ?: ಇಲ್ಲಿದೆ ಅಧ್ಯಯನವೊಂದರ ಮಾಹಿತಿ

ನವದೆಹಲಿ: ಕೋವಿಡ್​-19 ಸಾಂಕ್ರಾಮಿಕ ಅತಿಯಾಗಿದ್ದ ಸಂದರ್ಭದಲ್ಲಿ ಮಾಸ್ಕ್​ ಧರಿಸುವುದು, ಸ್ಯಾನಿಟೈಸೇಷನ್​, ಫಿಸಿಕಲ್​ ಡಿಸ್ಟೆನ್ಸ್​ ಸೋಂಕು ಹರಡುವುದನ್ನು ತಡೆಯಲು ಇರುವ ಪ್ರಮುಖ ಮಾರ್ಗ ಎಂದೇ ಹೇಳಲಾಗಿತ್ತು. ಮಾತ್ರವಲ್ಲ, ಆ ಬಳಿಕವೂ ನಂತರದ ಅಲೆಗಳಲ್ಲಿ, ಮತ್ತೆ ಕೋವಿಡ್​ ಹೆಚ್ಚಳ ಎಂಬ ಆತಂಕದ ಸಂದರ್ಭದಲ್ಲೂ ಇದನ್ನು ಪುನರುಚ್ಚರಿಸಲಾಗುತ್ತಿತ್ತು. ಆದರೆ ಕೋವಿಡ್ ಸಂದರ್ಭದಲ್ಲಿ ಮಾಸ್ಕ್​ ವಹಿಸಿದ ಪಾತ್ರವೆಷ್ಟು ಎಂಬ ಬಗ್ಗೆ ಅಧ್ಯಯನ ನಡೆದಿದ್ದು, ಆ ಕುರಿತ ಒಂದಷ್ಟು ಮಾಹಿತಿ ಹೊರಬಿದ್ದಿದೆ. ಯುಕೆ ಮೂಲದ ಕಾಖ್ರೇನ್ (Cochrane)​ ಈ ಅಧ್ಯಯನ ನಡೆಸಿದೆ. ಕಾಖ್ರೇನ್​ನ ಅಧ್ಯಯನದ … Continue reading ಕೋವಿಡ್​ ತಡೆಯುವಲ್ಲಿ ಮಾಸ್ಕ್​ ನಿಜಕ್ಕೂ ಪರಿಣಾಮ ಬೀರಿದೆಯಾ?: ಇಲ್ಲಿದೆ ಅಧ್ಯಯನವೊಂದರ ಮಾಹಿತಿ