ಕೆಸಿಸಿ ಪಂದ್ಯದ ವೇಳೆ ‘ಹೊಯ್ಸಳ’ ಚಿತ್ರದ ಮಾಸ್​ ಹಾಡು ಬಿಡುಗಡೆ …

ಬೆಂಗಳೂರು: ಡಾಲಿ ಧನಂಜಯ ಅಭಿನಯದ ‘ಹೊಯ್ಸಳ’ ಚಿತ್ರದ ಬಿಡುಗಡೆಗೆ ಇನ್ನೊಂದು ತಿಂಗಳಷ್ಟೇ ಇದೆ. ಮಾರ್ಚ್​ 30ರಂದು ರಾಮನವಮಿ ಅಂಗವಾಗಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಶನಿವಾರ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಇದನ್ನೂ ಓದಿ: ಬಿಡುಗಡೆಗೆ ಮೇರಿ ರೆಡಿ: ಮನೋಜ್ ನಡಲುಮನೆ ನಿರ್ದೇಶನದ ಥ್ರಿಲ್ಲರ್ ಡ್ರಾಮಾ ಇದೊಂದು ಮಾಸ್​ ಹಾಡಾಗಿದ್ದು, ಸಂತೋಷ್​ ಆನಂದರಾಮ್​ ಬರೆದಿದ್ದಾರೆ. ಖ್ಯಾತ ಗಾಯಕ ನಕಾಶ್ ಅಜೀಜ್ ಹಾಡಿದ್ದಾರೆ. ಇನ್ನು, ಹಾಡಿನಲ್ಲಿ ಬರುವ Rapಗೆ ಯೋಗಿ ಬಿ ಧ್ವನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಶೇಷವೆಂದರೆ, … Continue reading ಕೆಸಿಸಿ ಪಂದ್ಯದ ವೇಳೆ ‘ಹೊಯ್ಸಳ’ ಚಿತ್ರದ ಮಾಸ್​ ಹಾಡು ಬಿಡುಗಡೆ …