ಫಿಲಿಪೈನ್ಸ್‌ನಲ್ಲಿ 7.5 ತೀವ್ರತೆಯ ಭಾರೀ ಭೂಕಂಪ; ಸುನಾಮಿ ಎಚ್ಚರಿಕೆ

ನವದೆಹಲಿ: ಶನಿವಾರ ಫಿಲಿಪೈನ್ಸ್‌ನ ಮಿಂಡಾನಾವೊದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ. ಭೂಕಂಪವು 63 ಕಿಮೀ (39 ಮೈಲುಗಳು) ಆಳದಲ್ಲಿದೆ ಎಂದು ಇಎಂಎಸ್​​ಸಿ ತಿಳಿಸಿದೆ.ಭೂಕಂಪದ ನಂತರ ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆಯು ಸುನಾಮಿ ಎಚ್ಚರಿಕೆಯನ್ನು ನೀಡಿದೆ.