ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಚೀನಾ ಮತ್ತು ಪಾಕ್ ವಿರುದ್ಧ ಭಾರಿ ಪ್ರತಿಭಟನೆ

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದ ಮುಜಫರಾಬಾದ್​ ನಗರದಲ್ಲಿ ಪಿಒಕೆ ನಿವಾಸಿಗಳು ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರದೇಶವನ್ನು ಹಾದುಹೋಗುವ ನೀಲಂ ಮತ್ತು ಜೇಲಂ ನದಿಗಳಿಗೆ ಅಡ್ಡಲಾಗಿ ಅಕ್ರಮವಾಗಿ ಅಣೆಕಟ್ಟೆ ನಿರ್ಮಾಣ ಮತ್ತು ಕೊಹಾಲಾ ಜಲವಿದ್ಯುತ್​ ಘಟಕದ ಸ್ಥಾಪನೆ ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಚೀನಾಗಳು ಅಕ್ರಮವಾಗಿ ಅಣೆಕಟ್ಟೆಯನ್ನು ಕಟ್ಟುವುದರಿಂದ ಪರಿಸರಕ್ಕೆ ಭಾರಿ ಹಾನಿಯಾಗುತ್ತದೆ ಎಂಬುದು ಅವರ ಆರೋಪವಾಗಿದೆ. ಪ್ರತಿಭಟನೆಯ ಭಾಗವಾಗಿ ಅವರು #SaveRiversSaveAJK ಎಂಬ ಹ್ಯಾಷ್​ಟ್ಯಾಗ್​ ಅನ್ನು ಟ್ವಿಟ್ಟರ್​ನಲ್ಲಿ … Continue reading ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಚೀನಾ ಮತ್ತು ಪಾಕ್ ವಿರುದ್ಧ ಭಾರಿ ಪ್ರತಿಭಟನೆ