ರಸ್ತೆ ಮಧ್ಯೆಯೇ ದೊಡ್ಡ ಹೊಂಡ! ಕೇಜ್ರಿವಾಲ್ ನಾಡಿನ ಅವಸ್ಥೆ ಬಗ್ಗೆ ಟೀಕಿಸಿದ ಬಿಜೆಪಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿರುವ ಐಐಟಿ ದೆಹಲಿ ಫ್ಲೈಓವರ್ ಕೆಳಗೆ ಶನಿವಾರ ಬೆಳಗ್ಗೆ ದೊಡ್ಡದೊಂದು ಹೊಂಡ ಕಾಣಿಸಿಕೊಂಡಿದೆ. ಅದರಿಂದಾಗಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಾಕಷ್ಟು ಅಡ್ಡಿಯಾಗಿರುವುದಾಗಿ ಹೇಳಲಾಗಿದೆ. ದೆಹಲಿ ಜಲ ಮಂಡಳಿಗೆ ಸಂಪರ್ಕ ಹೊಂದಿರುವ ಒಳಚರಂಡಿಯಲ್ಲಿ ಈ ರೀತಿ ಹೊಂಡ ಕಾಣಿಸಿಕೊಂಡಿರುವುದಾಗಿ ಹೇಳಲಾಗಿದೆ. ಶನಿವಾರ ಬೆಳಗ್ಗೆ ಸುಮಾರು 9.30- 10 ಗಂಟೆ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಚಾರ ಪೊಲೀಸರ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ಆ ರಸ್ತೆಯಲ್ಲಿ ಸಂಚಾರ … Continue reading ರಸ್ತೆ ಮಧ್ಯೆಯೇ ದೊಡ್ಡ ಹೊಂಡ! ಕೇಜ್ರಿವಾಲ್ ನಾಡಿನ ಅವಸ್ಥೆ ಬಗ್ಗೆ ಟೀಕಿಸಿದ ಬಿಜೆಪಿ