20.1 C
Bangalore
Friday, December 6, 2019

ಮತ ಯಂತ್ರಗಳ ಪರಿಶೀಲನೆ ಕಾರ್ಯ

Latest News

ಅಸೂಯೆ, ಅಹಂಕಾರದಿಂದ ನಾಶ

ಚಳ್ಳಕೆರೆ: ಭಗವಂತನಲ್ಲಿ ನಂಬಿಕೆ ಇರಿಸಿ ಶ್ರದ್ಧಾ ಸಂಕಲ್ಪದಿಂದ ಬದುಕಿನ ಸಾರ್ಥಕತೆಯ ಮಾರ್ಗದಲ್ಲಿ ಸಾಗಿದಾಗ ಮಾತ್ರ ಶಾಂತಿ, ನೆಮ್ಮದಿ ಕಂಡುಕೊಳ್ಳಲು ಸಾಧ್ಯ ಎಂದು ಶಾರದಾಶ್ರಮದ...

ಅಪರಿಚಿತರ ಬಗ್ಗೆ ಎಚ್ಚರವಿರಲಿ

ಐಮಂಗಲ; ಅಪರಿಚಿತರ ಬಗ್ಗೆ ಎಚ್ಚರ ವಹಿಸದಿದ್ದರೆ ಅಪಾಯ ಎದುರಾಗುವುದು ಖಚಿತ ಎಂದು ಎಎಸ್‌ಐ ಕೆ.ಪ್ರಾಣೇಶ್ ಎಚ್ಚರಿಸಿದರು. ಹೋಬಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ...

ಸಂವಹನಕ್ಕೆ ಇಂಗ್ಲಿಷ್ ಕಲಿಕೆ ಅನಿವಾರ್ಯ

ಐಮಂಗಲ; ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಂವಹನ ನಡೆಸಲು ಹಾಗೂ ತನಿಖೆ ವೇಳೆ ಮಾಹಿತಿ ಕಲೆ ಹಾಕಲು ಇಂಗ್ಲೀಷ್ ಕಲಿಕೆ ಪೊಲೀಸರಿಗೆ ಅವಶ್ಯ...

ಸಾರ್ವಜನಿಕರಿಗೆ ಸಿಗಲಿ ಗುಣಮಟ್ಟ ಆರೋಗ್ಯ ಸೇವೆ

ಚಿತ್ರದುರ್ಗ: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯೊಂದಿಗೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ,...

ಋಣುಮುಕ್ತ ಕಾಯ್ದೆ ಅವಧಿ ವಿಸ್ತರಿಸಿ

ಚಳ್ಳಕೆರೆ: ಋಣಮುಕ್ತ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ಆರೋಪಿಸಿ ನಗರಸಭೆ ಮಾಜಿ ಸದಸ್ಯರಾದ ಟಿ.ಜೆ.ವೆಂಕಟೇಶ್, ಜಿ.ಕೆ.ರವಿ...

ಕಾರವಾರ: ಲೋಕಸಭೆ ಚುನಾವಣೆಗೆ ಆಯೋಗ ಈಗಾಗಲೇ ತಯಾರಿ ನಡೆಸಿದೆ. ಆಯೋಗದ ಸೂಚನೆಯಂತೆ ಮತ ಯಂತ್ರಗಳ ಪರಿಶೀಲನಾ ಕಾರ್ಯಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭವಾಗಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಬಳಕೆಯಾದ 6 ವಿಧಾನಸಭಾ ಕ್ಷೇತ್ರಗಳ 1438 ವಿವಿ ಪ್ಯಾಟ್​ಯುಂತ್ರಗಳಲ್ಲಿ ಸಂಗ್ರಹಣೆಯಾದ ಮತದಾನ ಖಚಿತಪಡಿಸುವ ಚೀಟಿ (ರಶೀದಿಗಳನ್ನು ) ತೆಗೆದು ಕಪ್ಪು ಕವರ್​ನಲ್ಲಿ ಸಂರಕ್ಷಿಸಲಾಗುತ್ತಿದೆ.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಅಭಿಜಿನ್ ನೇತೃತ್ವದಲ್ಲಿ ಕಂದಾಯ ಇಲಾಖೆಯ 200 ರಷ್ಟು ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಯಂತ್ರ ಪರಿಶೀಲನೆ: ಮತ ಯಂತ್ರ (ಇವಿಎಂ)ನ ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯುನಿಟ್​ಗಳ ಪರಿಶೀಲನಾ ಕಾರ್ಯ ಬಿಇಎಲ್ ಕಂಪನಿಯ 25 ರಷ್ಟು ಇಂಜಿನಿಯರ್​ಗಳಿಂದ ನ.12 ರಿಂದ ಪ್ರಾರಂಭವಾಗಲಿದೆ. ಪ್ರತಿ ಯಂತ್ರದಲ್ಲಿ ಪ್ರಾಯೋಗಿಕವಾಗಿ ಚಿನ್ಹೆಗಳನ್ನು ಹಾಕಿ, ಮತದಾನ ಮಾಡಿ ಪರಿಶೀಲನೆ ಮಾಡಲಾಗುತ್ತದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೆಳಗಾವಿ ಜಿಲ್ಲೆಯ ಕಿತ್ತೂರು ಖಾನಾಪುರ ಕ್ಷೇತ್ರಕ್ಕೆ ಸಂಬಂಧಪಟ್ಟ ಯಂತ್ರಗಳನ್ನು ಸದ್ಯ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ಪರಿಶೀಲಿಸಲಾಗುತ್ತಿದ್ದು, ಮುಂದಿನ ದಿನದಲ್ಲಿ ಕಾರವಾರಕ್ಕೆ ತರಿಸಿಕೊಳ್ಳಲಾಗುತ್ತದೆ ಎಂದು ಎಡಿಸಿ ಸುರೇಶ ಇಟ್ನಾಳ ತಿಳಿಸಿದ್ದಾರೆ.

ರಾಜಕೀಯ ಮುಖಂಡರ ಭೇಟಿ: ಕಾಂಗ್ರೆಸ್ ಪರವಾಗಿ ಮಾಜಿ ಶಾಸಕ ಸತೀಶ ಸೈಲ್, ಬಿಜೆಪಿ ಪರವಾಗಿ ನಗರ ಅಧ್ಯಕ್ಷ ಮನೋಜ ಭಟ್ ಶನಿವಾರ ವಿವಿಪ್ಯಾಟ್ ರಶೀದಿ ಪೆಟ್ಟಿಗೆ ತೆರೆಯುವ ಸಂದರ್ಭದಲ್ಲಿ ಇದ್ದು, ಪರಿಶೀಲನೆ ನಡೆಸಿದರು.

ಯಾವುದೇ ದೂರಿಲ್ಲ ಮತ ಯಂತ್ರಗಳಲ್ಲಿ ದೋಷ, ಎಣಿಕೆಯಲ್ಲಿ ವ್ಯತ್ಯಾಸವಾದ ಬಗೆಗೆ ದೂರುಗಳು ಬಂದಲ್ಲಿ ಪರಿಶೀಲಿಸುವ ಸಲುವಾಗಿ 45 ದಿನದವರೆಗೆ ವಿವಿಪ್ಯಾಟ್​ನ ರಶೀದಿಗಳನ್ನು ಇಟ್ಟುಕೊಳ್ಳಬೇಕು ಎಂಬ ನಿಯಮವಿದೆ. ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಿಂದ ಮತ ಎಣಿಕೆಯ ಕುರಿತು ದೂರು ಬಾರದ ಹಿನ್ನೆಲೆಯಲ್ಲಿ ವಿವಿಪ್ಯಾಟ್ ಬಾಕ್ಸ್ ಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...