18.5 C
Bangalore
Sunday, December 15, 2019

ಕೆಪಿಎಲ್ ಕ್ರಿಕೆಟ್ ಟೂರ್ನಿಯ ಮ್ಯಾಚ್ ಫಿಕ್ಸಿಂಗ್: ವಿಚಾರಣೆಗೆ ಸಿಸಿಬಿ ಬುಲಾವ್

Latest News

ಕಾಂಗ್ರೆಸ್ ಸೋಲಿಗೆ ಹತ್ತುಹಲವು ಕಾರಣ; ಉಸ್ತುವಾರಿ ವರದಿಗೆ ನಾಯಕರ ನಡುಕ

ಬೆಂಗಳೂರು:  ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಪಕ್ಷ ಅನುಭವಿಸಿದ ಹೀನಾಯ ಸೋಲಿಗೆ ಹತ್ತು ಕಾರಣಗಳನ್ನು ಪಟ್ಟಿ ಮಾಡಿ ಎಐಸಿಸಿಗೆ ಸಲ್ಲಿಸಿರುವ ಕಾಂಗ್ರೆಸ್ ಉಸ್ತುವಾರಿಗಳ ನಡೆ ರಾಜ್ಯ...

FACT CHECK | ಪೌರತ್ವ ತಿದ್ದುಪಡಿ ಮಸೂದೆ ವಿರೋಧಕ್ಕೆ ಸೇರಿದ ಭಾರಿ ಜನಸ್ತೋಮದ ನೈಜ್ಯ ಕತೆ ಏನು?

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರದಲ್ಲಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಹಿಂದೆಯೇ ಕಾಯ್ದೆ ವಿರುದ್ಧ ಪ್ರತಿಭಟಿಸಲು ಸೇರಿರುವ...

ಮದುವೆಯಾಗಿ ಮಾವನ ಮನೆಗೆ ಬಂದ ಸೊಸೆ ಇಡೀ ಕುಟುಂಬವನ್ನು ಪ್ರಜ್ಞೆ ತಪ್ಪಿಸಿದ ಬಳಿಕ ಮಾಡಿದ್ದನ್ನು ಕೇಳಿದರೆ ಶಾಕ್​ ಆಗ್ತಿರಾ!

ಲಖನೌ: ಹೊಸದಾಗಿ ಮನೆತುಂಬಿಸಿ ಕೊಂಡ ಸೊಸೆ ನಮ್ಮ ಬಾಳಿಗೆ ಬೆಳಕಾಗುವಳು ಎಂದು ನಂಬಿದ್ದ ಕುಟುಂಬವೊಂದಕ್ಕೆ ಆಕೆಯ ಕೃತ್ಯ ಕಂಡು ಇಂಥವಳೇ ನಮಗೆ ಸೊಸೆಯಾಗಿ...

ಹುಬ್ಬಳ್ಳಿ ಎಪಿಎಂಸಿಗೆ ಟರ್ಕಿ ಉಳ್ಳಾಗಡ್ಡಿ; ಕ್ವಿಂಟಾಲ್​ಗೆ ಎಂಟು ಸಾವಿರ ರೂಪಾಯಿ !

ಹುಬ್ಬಳ್ಳಿ:  ಹುಬ್ಬಳ್ಳಿ ಎಪಿಎಂಸಿಗೆ ಈಜಿಪ್ತ್ ಈರುಳ್ಳಿ ನಂತರ ಇದೀಗ ಟರ್ಕಿ ಉಳ್ಳಾಗಡ್ಡಿ ಲಗ್ಗೆ ಇಟ್ಟಿದ್ದು, ವರ್ತಕರು ಮುಗಿಬಿದ್ದು ಖರೀದಿಸಿದ್ದಾರೆ. ಮಾರುಕಟ್ಟೆಗೆ ಶನಿವಾರ ಒಂದು ಟನ್ ಟರ್ಕಿ...

ಕಂಪ್ಲಿ ಶಾಸಕ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಟ್ಟಿ ಸಲ್ಲಿಕೆ

ರಾಮನಗರ/ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ವಿರುದ್ಧ...

ಬೆಂಗಳೂರು: ಕೆಪಿಎಲ್ ಕ್ರಿಕೆಟ್ ಟೂರ್ನಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ 20ಕ್ಕೂ ಹೆಚ್ಚು ಆಟಗಾರರು ಮತ್ತು ಫ್ರಾಂಚೈಸಿ ಮ್ಯಾನೇಜರ್​ಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್​ಸಿಎ) ಆಡಳಿತ ಮಂಡಳಿಗೂ ನೋಟಿಸ್ ನೀಡಲಾಗಿದ್ದು, ಫ್ರಾಂಚೈಸಿ ಒಪ್ಪಂದ, ಹಣಕಾಸು ವ್ಯವಹಾರದ ದಾಖಲೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಾಲ್ವರು ಆಟಗಾರರು ಸೇರಿ 8 ಮಂದಿಯನ್ನು ಬಂಧಿಸಿ, ತಲೆಮರೆಸಿಕೊಂಡಿರುವ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿಗೆ ತನಿಖಾಧಿಕಾರಿ ಲುಕ್​ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.

ಇತ್ತ ಬೆಟ್ಟಿಂಗ್ ಜಾಲದ ತನಿಖೆ ಮುಂದುವರಿಸಿದ ಪೊಲೀಸರು, ಪ್ರಕರಣದಲ್ಲಿ ಕೈಜೋಡಿಸಿರುವ ಶಂಕೆ ಮೇರೆಗೆ ಕೆಲ ಆಟಗಾರರಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಸಿಸಿಬಿ ಡಿಸಿಪಿ ಕುಲದೀಪ್ ಆರ್. ಕುಮಾರ್ ಜೈನ್, ತನಿಖೆಗೆ ಅಗತ್ಯ ಇರುವ ಕೆಪಿಎಲ್ ತಂಡಗಳ ಆಟಗಾರರು ಮತ್ತು ವ್ಯವಸ್ಥಾಪಕರು ಸೇರಿ ಕೆಲವರಿಗೆ ನೋಟಿಸ್ ನೀಡಲಾಗಿದೆ. ತನಿಖೆ ದೃಷ್ಟಿಯಿಂದ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ.

ನೋಟಿಸ್ ಪಡೆದು ವಿಚಾರಣೆ ಬರುವ ಪ್ರತಿಯೊಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗುತ್ತದೆ. ಅಗತ್ಯ ಬಿದ್ದರೆ ಮುಂದಿನ ಕಾನೂನು ಪ್ರಕ್ರಿಯೆಗೂ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...