ಐಷಾರಾಮಿ ಜೀವನಕ್ಕಾಗಿ ತಾಯಿಯನ್ನೇ ಯುವತಿಯನ್ನಾಗಿಸಿದ ಮಗ: ಇವರ ಕತೆ ಕೇಳಿದ್ರೆ ಶಾಕ್​ ಆಗ್ತೀರಾ!

ಹೈದರಾಬಾದ್​: ಮ್ಯಾಟ್ರಿಮೋನಿಯಲ್​ ವೆಬ್​ಸೈಟ್​ನಲ್ಲಿ ನಕಲಿ ಪ್ರೋಫೈಲ್​ ಸೃಷ್ಟಿಸಿ ಕ್ಯಾಲಿಫೋರ್ನಿಯಾ ಮೂಲದ ಅನಿವಾಸಿ ಭಾರತೀಯರೊಬ್ಬರಿಗೆ ತೆಲಂಗಾಣ ಕುಟಂಬವೊಂದು 65 ಲಕ್ಷ ರೂ. ವಂಚಿಸಿರುವ ಆರೋಪ ಕೇಳಿಬಂದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಾಳವಿಕ ದೇವತಿ (44) ಆಕೆಯ ಮಗ ವೆಂಕಟೇಶ್ವರ ಲಲಿತ್​ ಗೋಪಾಲ್​ ದೇವತಿ (22) ಎಂದು ಗುರುತಿಸಲಾಗಿದ್ದು, ಮಾಳವಿಕ ಪತಿ ಶ್ರೀನಿವಾಸ್​ ದೇವತಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಹರಿದ, ಮಾಸಿದ ಧ್ವಜ ಹಾರಿಸಿದ ಗ್ರಾಪಂ: ಬಚಾವ್ ಆಗಲು ಹೋಗಿ ಮತ್ತೊಂದು ಎಡವಟ್ಟು ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿರುವ ವರುಣ್​ … Continue reading ಐಷಾರಾಮಿ ಜೀವನಕ್ಕಾಗಿ ತಾಯಿಯನ್ನೇ ಯುವತಿಯನ್ನಾಗಿಸಿದ ಮಗ: ಇವರ ಕತೆ ಕೇಳಿದ್ರೆ ಶಾಕ್​ ಆಗ್ತೀರಾ!