VIDEO | ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಧರ್ಮಗುರು..

ಸಿವಾನ್​: ಧರ್ಮಗುರುವೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಘಟನೆಯ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಪ್ರೇಮಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಬಾಲಕಿ: ವಿಮಾನ ನಿಲ್ದಾಣದಲ್ಲಿ ಏನು, ಹೇಗೆ ಮಾತನಾಡಬೇಕು ಎಂದು ಹೇಳಿಕೊಟ್ಟಿದ್ದ ಯುವಕ.. ಬಿಹಾರದ ಸಿವಾನ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಮೂವತ್ತರ ಪ್ರಾಯದ ಧರ್ಮಗುರು ಶಾಲಾ ಸಮವಸ್ತ್ರವನ್ನು ಧರಿಸಿರುವ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿನಿಯೊಂದಿಗೆ ಆತ ಇಂತಹ ಚಟುವಟಿಕೆಗಳನ್ನು ಮಾಡುತ್ತಿದ್ದ … Continue reading VIDEO | ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಧರ್ಮಗುರು..