ಐಎಂಎ ಬಹುಕೋಟಿ ವಂಚನೆಯ ಪ್ರಕರಣದಲ್ಲಿ ಮತ್ತೊರ್ವ ಆರೋಪಿ ಬಂಧನ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮತ್ತೊರ್ವ ಆರೋಪಿಯನ್ನು ಎಸ್​​ಐಟಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮೌಲ್ವಿ ಹನೀಫ್​​ ಬಂಧಿತ ಆರೋಪಿ. ಮೌಲ್ವಿ ಹನೀಫ್​​​​ ವಂಚನೆಯಲ್ಲಿ ಭಾಗಿಯಾಗಿದ್ದಾನೆ ಎಂಬುದು ಗುರುವಾರ ನಡೆದ ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಂಡ ಹಲವಾರು ಪ್ರಮುಖ ವ್ಯಕ್ತಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *