ಈ ಬಾರಿ ಐಪಿಎಲ್‌ನಲ್ಲಿ ಇಬ್ಬರು ಕನ್ನಡಿಗರಿಗೆ ನಾಯಕತ್ವ ಅವಕಾಶ

ನವದೆಹಲಿ: ಆರಂಭಿಕ ಬ್ಯಾಟರ್ ಮಯಾಂಕ್ ಅಗರ್ವಾಲ್ ಮುಂಬರುವ ಐಪಿಎಲ್ 15ನೇ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ ಟೆಸ್ಟ್ ತಂಡದ ಸದಸ್ಯರಾಗಿರುವ 31 ವರ್ಷದ ಮಯಾಂಕ್ ಅಗರ್ವಾಲ್ 2018ರಿಂದ ಪಂಜಾಬ್ ತಂಡದ ಭಾಗವಾಗಿದ್ದಾರೆ. ಇದರಿಂದ ಈ ಬಾರಿಯ ಐಪಿಎಲ್‌ನಲ್ಲಿ ಇಬ್ಬರು ಕರ್ನಾಟಕದ ಆಟಗಾರರು ನಾಯಕತ್ವ ವಹಿಸಲಿದ್ದಾರೆ. ಈಗಾಗಲೆ ಕೆಎಲ್ ರಾಹುಲ್ ಅವರನ್ನು ಹೊಸ ಫ್ರಾಂಚೈಸಿ ಲಖನೌ ಸೂಪರ್‌ಜೈಂಟ್ಸ್ ತಂಡದ ನಾಯಕನಾಗಿ ನೇಮಿಸಲಾಗಿದೆ. ಆಟಗಾರರ ಮೆಗಾ ಹರಾಜಿಗೂ ಮುನ್ನ ಮಯಾಂಕ್ ಅಗರ್ವಾಲ್ ಅವರನ್ನು ಪಂಜಾಬ್ ತಂಡ 12 … Continue reading ಈ ಬಾರಿ ಐಪಿಎಲ್‌ನಲ್ಲಿ ಇಬ್ಬರು ಕನ್ನಡಿಗರಿಗೆ ನಾಯಕತ್ವ ಅವಕಾಶ