ನಮ್ಮ ಬೆಂಬಲ ಬಿಜೆಪಿಗೆ ಎಂದ್ರು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ; ಕಾಂಗ್ರೆಸ್​ ವಿರುದ್ಧ ಕಿಡಿ

ನವದೆಹಲಿ: ಬಹುಜನ ಸಮಾಜ ಪಾರ್ಟಿ(ಬಿಎಸ್​ಪಿ) ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಭಾರತ-ಚೀನಾ ಸಂಘರ್ಷದ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಗಡಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ವಿಚಾರದಲ್ಲಿ ನಮ್ಮ ಬಹುಜನ ಸಮಾಜ ಪಕ್ಷ, ಭಾರತೀಯ ಜನತಾ ಪಾರ್ಟಿಗೆ ಸಂಪೂರ್ಣ ಬೆಂಬಲ ನೀಡುತ್ತದೆ. ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಮ್ಮ ಸಹಮತ ಇರುತ್ತದೆ ಎಂದು ಮಾಯಾವತಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಪಟ್ಟ ಬಹುಮುಖ್ಯ ವಿಚಾರ. ಬಿಜೆಪಿ, ಕಾಂಗ್ರೆಸ್​ … Continue reading ನಮ್ಮ ಬೆಂಬಲ ಬಿಜೆಪಿಗೆ ಎಂದ್ರು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ; ಕಾಂಗ್ರೆಸ್​ ವಿರುದ್ಧ ಕಿಡಿ