ರಸ್ತೆ ಏನು ನಿಮ್ಮ ಅಪ್ಪನ ಮನೆ ಆಸ್ತಿಯಾ? ಶಾಸಕ-ಮೇಯರ್​ ದಂಪತಿಗೆ KSRTC ಡ್ರೈವರ್​ ತಾಯಿಯಿಂದ ತರಾಟೆ

ತಿರುವನಂತಪುರಂ: ದೇಶದ ಅತಿ ಕಿರಿಯ ಮೇಯರ್ ಹಾಗೂ ರಾಜ್ಯದ ಅತಿ ಕಿರಿಯ ಶಾಸಕನೆಂಬ ಹೆಗ್ಗಳಿಕೆ ಪಾತ್ರರಾಗಿರುವ ಮೇಯರ್​ ಆರ್ಯ ರಾಜೇಂದ್ರನ್​ ಮತ್ತು ಆಕೆಯ ಪತಿ ಸಚಿನ್​ ದೇವ್​ ಕೆಎಸ್​ಆರ್​ಟಿಸಿ ಚಾಲಕನ ಜತೆ ವಾಗ್ವಾದಕ್ಕಿಳಿಯುವ ಮೂಲಕ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ ಅನ್ನು ಆರ್ಯ ರಾಜೇಂದ್ರನ್​ ದಂಪತಿ ತಮ್ಮ ಖಾಸಗಿ ವಾಹನದ ಮೂಲಕ ಓವರ್​ಟೇಕ್​ ಮಾಡುವಾಗ ಬಸ್​ ಚಾಲಕ ಕೆಟ್ಟದಾಗಿ ಸನ್ನೆ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರಕ್ಕೆ ವಾಗ್ವಾದ … Continue reading ರಸ್ತೆ ಏನು ನಿಮ್ಮ ಅಪ್ಪನ ಮನೆ ಆಸ್ತಿಯಾ? ಶಾಸಕ-ಮೇಯರ್​ ದಂಪತಿಗೆ KSRTC ಡ್ರೈವರ್​ ತಾಯಿಯಿಂದ ತರಾಟೆ