ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಸಜ್ಜು, ಆ.11ರಿಂದ ವಿಮಾನ ಹಾರಾಟ: ಎಂ.ಬಿ. ಪಾಟೀಲ್​

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್​ ಗುರುವಾರ ಹೇಳಿದ್ದಾರೆ. ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಂಬುಲೆನ್ಸ್ ಮತ್ತು ಇತರೆ ಅಗತ್ಯ ವಾಹನಗಳನ್ನು ನಿಯೋಜಿಸುವ ಕೆಲಸ ಆಗಬೇಕಾಗಿದೆ. ಕಾಫಿ ಕೆಫೆ ಆರಂಭಿಸುವ … Continue reading ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಸಜ್ಜು, ಆ.11ರಿಂದ ವಿಮಾನ ಹಾರಾಟ: ಎಂ.ಬಿ. ಪಾಟೀಲ್​