ಮೈಸೂರು ಸ್ಯಾಂಡಲ್‌ ಸೋಪ್‌ಗೆ ಬ್ರ್ಯಾಂಡ್ ಮೌಲ್ಯ: ಎಂ.ಬಿ. ಪಾಟೀಲ​

ಬೆಂಗಳೂರು: ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲಾಗುವುದು. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ​ ಹೇಳಿದ್ದಾರೆ. ಆಸಕ್ತರು [email protected]ಗೆ ತಮ್ಮ ಸಲಹೆಗಳನ್ನು ಕಳಿಸಬಹುದು ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಎಂ.ಬಿ. ಪಾಟೀಲ​, ಮೈಸೂರು ಸ್ಯಾಂಡಲ್‌ ಸೋಪ್‌, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‍‌ ಅವರು ಆರಂಭಿಸಿದ ಉತ್ಪನ್ನವಾಗಿದೆ. … Continue reading ಮೈಸೂರು ಸ್ಯಾಂಡಲ್‌ ಸೋಪ್‌ಗೆ ಬ್ರ್ಯಾಂಡ್ ಮೌಲ್ಯ: ಎಂ.ಬಿ. ಪಾಟೀಲ​