ಸ್ನಾನಕ್ಕೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವು; 2 ಗಂಟೆ ಬಳಿಕ ಬಾತ್​ರೂಮ್​ ಬಾಗಿಲು ಮುರಿದು ನೋಡಿದ ಮನೆಯವರಿಗೆ ಶಾಕ್​!

ಬೆಂಗಳೂರು: ಸ್ನಾನ ಮಾಡಲೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ. ಇಪ್ಪತ್ತಮೂರು ವರ್ಷ ವಯಸ್ಸಿನ ಸಂಪದ ಅಂತಿಮ ವರ್ಷದ ಎಂಬಿಬಿಎಸ್​ ವಿದ್ಯಾರ್ಥಿನಿ ಆಗಿದ್ದು, ದುರಂತಕ್ಕೀಡಾಗಿದ್ದಾಳೆ. ಬೆಂಗಳೂರಿನ ಮಹಾಲಕ್ಷ್ಮೀ ಬಡಾವಣೆಯ ಮನೆಯೊಂದರ ಸ್ನಾನದ ಕೋಣೆಯಲ್ಲಿ ಈ ಅವಘಡ ಸಂಭವಿಸಿದೆ. ಕೆಲವು ದಿನಗಳ ಹಿಂದೆಯೇ ಈ ಅನಾಹುತ ಸಂಭವಿಸಿದ್ದರೂ ತಡವಾಗಿ ಬಹಿರಂಗಗೊಂಡಿದೆ. ಅಂದರೆ ಆಗಸ್ಟ್​ 4ರಂದು ಮಧ್ಯಾಹ್ನ 12.30ರ ಸುಮಾರಿಗೆ ಸಂಪದ ಸ್ನಾನಕ್ಕೆಂದು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಎರಡು ಗಂಟೆ ಕಳೆದರೂ ಆಕೆ ಸ್ನಾನದ ಕೋಣೆಯಿಂದ ಹೊರಬರದಿದ್ದಾಗ ಚಿಂತಿತರಾದ ಮನೆಯವರು … Continue reading ಸ್ನಾನಕ್ಕೆಂದು ಹೋಗಿದ್ದ ಎಂಬಿಬಿಎಸ್​ ವಿದ್ಯಾರ್ಥಿನಿ ಸಾವು; 2 ಗಂಟೆ ಬಳಿಕ ಬಾತ್​ರೂಮ್​ ಬಾಗಿಲು ಮುರಿದು ನೋಡಿದ ಮನೆಯವರಿಗೆ ಶಾಕ್​!