ಹಾರ್ದಿಕ್​ ಪರ ಬ್ಯಾಟ್​ ಬೀಸಿದ​ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಫ್ಯಾನ್ಸ್ ಆಕ್ರೋಶಕ್ಕೆ ಹೆದರಿ ಯೂಟರ್ನ್​!

ಮುಂಬೈ: ಮುಂಬೈ ಇಂಡಿಯನ್ಸ್​ ತಂಡದ ನಾಯಕ ಹಾರ್ದಿಕ್​ ಪಾಂಡ್ಯ ಕುರಿತು ಅಪಹಾಸ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬ ವರದಿಯನ್ನು ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ನಿರಾಕರಿಸಿದೆ. ಐಪಿಎಲ್​ ನಾಯಕತ್ವ ಬದಲಾವಣೆ ಆದಾಗಿನಿಂದ ಮುಂಬೈ ತಂಡದಲ್ಲಿ ಎಲ್ಲವೂ ಸರಿಯಿಲ್ಲ. ರೋಹಿತ್​ರಿಂದ ನಾಯಕತ್ವ ಕಸಿದು ಹಾರ್ದಿಕ್​ ಪಾಂಡ್ಯಗೆ ನೀಡಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಹಾರ್ದಿಕ್​ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕಾ ಪ್ರಹಾರಗಳು ನಡೆಯುತ್ತಿವೆ. ಗುಜರಾತ್​ ಟೈಟಾನ್​ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕೆ ನಾಯಿ ನುಗ್ಗಿದಾಗ ಕ್ರೀಡಾಂಗಣದಲ್ಲಿ ನೆರೆದಿದ್ದ … Continue reading ಹಾರ್ದಿಕ್​ ಪರ ಬ್ಯಾಟ್​ ಬೀಸಿದ​ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಫ್ಯಾನ್ಸ್ ಆಕ್ರೋಶಕ್ಕೆ ಹೆದರಿ ಯೂಟರ್ನ್​!