ಇನ್ನು ಮುಂದೆ ಹಾರ್ದಿಕ್​ ಪಾಂಡ್ಯರನ್ನು ಟೀಕಿಸುವಂತಿಲ್ಲ; ಇಲ್ಲವಾದಲ್ಲಿ ಜಾರಿಯಾಗುತ್ತೆ ಕಠಿಣ ಕ್ರಮ

ಮುಂಬೈ: 17ನೇ ಆವೃತ್ತಿ ಐಪಿಎಲ್​ ಶುರುವಾಗುವುದಕ್ಕೂ ಮುಂಚೆಯಿಂದಲೂ ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ಒಂದಿಲ್ಲೊಂದು ವಿವಾದಗಳಿಂದಲೇ ಸದ್ದು ಮಾಡುತ್ತಿದ್ದು, ಕ್ರೀಡಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಾಯಕ ಹಾರ್ದಿಕ್​ ಪಾಂಡ್ಯ ಮುಂಬೈ ನಾಯಕತ್ವ ವಹಿಸಿಕೊಂಡ ದಿನದಿಂದಲೂ ಒಂದಿಲ್ಲೊಂದು ವಿಚಾರಕ್ಕೆ ಟೀಕೆಗೆ ಗುರಿಯಾಗಿದ್ದ ಹಾರ್ದಿಕ್​ ಈಗ ಮತ್ತೊಂದು ವಿಚಾರಕ್ಕೆ ಎಲ್ಲರ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ ದಿನದಿಂದಲೂ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ರೀತಿಯಲ್ಲಿ ಭಾರಿ ನಿಂದನೆಗೆ ಒಳಗಾಗುತ್ತಿದ್ದಾರೆ. ಮೊದಲು ರೋಹಿತ್​ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ … Continue reading ಇನ್ನು ಮುಂದೆ ಹಾರ್ದಿಕ್​ ಪಾಂಡ್ಯರನ್ನು ಟೀಕಿಸುವಂತಿಲ್ಲ; ಇಲ್ಲವಾದಲ್ಲಿ ಜಾರಿಯಾಗುತ್ತೆ ಕಠಿಣ ಕ್ರಮ