ಸಿಬ್ಬಂದಿ ಪರಿಶ್ರಮದಿಂದ ಎಂಸಿಸಿ ಬ್ಯಾಂಕ್ ಉತ್ತಮ ಪ್ರಗತಿ- ಎಂಎಲ್‌ಸಿ ಐವನ್ ಡಿಸೋಜಾ

ಮಂಗಳೂರು : ರಾಜ್ಯ ಸರ್ಕಾರದಿಂದ ನೂತನವಾಗಿ ಆಯ್ಕೆಯಾದ ಎಂಎಲ್‌ಸಿ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್.ಯು.ಎಚ್. ಇವರುಗಳನ್ನು ನಗರದ ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಎಂಎಲ್‌ಸಿ ಐವನ್ ಡಿಸೋಜಾ ಮಾತನಾಡಿ ಸಿಬ್ಬಂದಿ ಕಠಿಣ ಪರಿಶ್ರಮದಿಂದ ಎಂಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಮಾಜಿ ಶಾಸಕ ಜೆ.ಆರ್. ಲೋಬೊ ಮಾತನಾಡಿ ವ್ಯಕ್ತಿಗಳಿಗೆ ನೀಡುವ ಸನ್ಮಾನಗಳು ಸಮಾಜದ … Continue reading ಸಿಬ್ಬಂದಿ ಪರಿಶ್ರಮದಿಂದ ಎಂಸಿಸಿ ಬ್ಯಾಂಕ್ ಉತ್ತಮ ಪ್ರಗತಿ- ಎಂಎಲ್‌ಸಿ ಐವನ್ ಡಿಸೋಜಾ