8 ತಿಂಗಳ ಮಗುವಿನ ಗಂಟಲಲ್ಲಿತ್ತು 2 ಸೆಂಮೀ ಅಗಲದ ಬಾಟಲ್‌ ಮುಚ್ಚಳ!: ವೈದ್ಯರಿಂದ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಆಕಸ್ಮಿಕವಾಗಿ 2 ಸೆಂ.ಮೀ.ನ ಬಾಟಲ್‌ನ ರಬ್ಬರ್ ಮುಚ್ಚಳವನ್ನು ನುಂಗಿದ್ದ 8 ತಿಂಗಳ ಮಗುವಿನ ಪ್ರಾಣ ಉಳಿಸುವಲ್ಲಿ ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಮಗುವಿಗೆ ಯಾವುದೇ ತೊಂದರೆ ಆಗದಂತೆ ಆ ಬಾಟಲ್ ಮುಚ್ಚಳವನ್ನು ಹೊರಗೆ ತೆಗೆದಿದ್ದಾರೆ. 8 ತಿಂಗಳ ಗಂಡು ಮಗು ಮನೆಯಲ್ಲಿ ಆಟವಾಡುತ್ತಿರುವ ವೇಳೆ ಕೈಗೆ ಸಿಕ್ಕಿದ ಬಾಟಲ್‌ನ ರಬ್ಬರ್‌ ಮುಚ್ಚಳವನ್ನು ನುಂಗಿದೆ. ಆದರೆ, ಆ ಕ್ಷಣಕ್ಕೆ ಮಗುವಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈ ಬಗ್ಗೆ ಪೋಷಕರಿಗೂ ತಿಳಿದಿಲ್ಲ. ಆದರೆ, ಒಂದು ವಾರದೊಳಗೆ ಮಗುವಿನ ಧ್ವನಿ ಕ್ಷೀಣಿಸುತ್ತಾ … Continue reading 8 ತಿಂಗಳ ಮಗುವಿನ ಗಂಟಲಲ್ಲಿತ್ತು 2 ಸೆಂಮೀ ಅಗಲದ ಬಾಟಲ್‌ ಮುಚ್ಚಳ!: ವೈದ್ಯರಿಂದ ಯಶಸ್ವಿ ಚಿಕಿತ್ಸೆ