ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ವೈದ್ಯಕೀಯ ವಿದ್ಯಾರ್ಥಿನಿ

ಹೈದರಾಬಾದ್​: ಖಾಸಗಿ ಹಾಸ್ಟೆಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಪ್ರಾಣ ಬಿಟ್ಟ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ. ಮಾನಸಾ ಮೃತ ವಿದ್ಯಾರ್ಥಿನಿ. ಮಾನಸಾ ಎಂಬಿಬಿಎಸ್ (ಡೆಂಟಲ್) ನಾಲ್ಕನೇ ವರ್ಷ ಓದುತ್ತಿದ್ದಳು. ಖಾಸಗಿ ಹಾಸ್ಟೆಲ್‌ನಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾನಸಾ ಅವರ ಮೃತದೇಹವನ್ನು ಖಮ್ಮಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನಸ ಖಾಸಗಿ ಹಾಸ್ಟೆಲ್​​​ನಲ್ಲಿ ವಾಸವಾಗಿದ್ದಳು. ನಿನ್ನೆ ಸಂಜೆ ತನ್ನ ಕೋಣೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ. ಕೊಠಡಿಯಿಂದ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. … Continue reading ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ವೈದ್ಯಕೀಯ ವಿದ್ಯಾರ್ಥಿನಿ