ಅಗತ್ಯ ಔಷಧಿಗಳ ಬೆಲೆಯಲ್ಲಿ ಶೇ.6.73ರಷ್ಟು ಇಳಿಕೆ! 

ನವದೆಹಲಿ: ಔಷಧಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಸರ್ಕಾರ ಮತ್ತೊಂದು ಸುದ್ದಿಯನ್ನು ನೀಡಿದೆ. 651 ಅಗತ್ಯ ಔಷಧಿಗಳ ಬೆಲೆಯು ಏಪ್ರಿಲ್‌ನಿಂದ ಸರಾಸರಿ ಶೇಕಡಾ 6.73 ರಷ್ಟು ಕಡಿಮೆಯಾಗಿದೆ ಎಂದು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್​ಪಿಪಿಎ) ತಿಳಿಸಿದೆ. ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದೆ.ಕೆಲವು ಸರಕುಗಳ ಬೆಲೆಗಳು ಇಳಿದಿವೆ. ಆದರೆ ಇತರ ಕೆಲವು ಸರಕುಗಳ ಬೆಲೆಗಳು ಏರಿಕೆಯಾಗಿವೆ. ಆರೋಗ್ಯ ಸಚಿವಾಲಯವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ … Continue reading ಅಗತ್ಯ ಔಷಧಿಗಳ ಬೆಲೆಯಲ್ಲಿ ಶೇ.6.73ರಷ್ಟು ಇಳಿಕೆ!