ಪತಿಯ ಸ್ನೇಹಿತನ ಜತೆ 2ನೇ ಮದುವೆಗೆ ತಯಾರಿ! ನಟಿ ಮೀನಾ ಕೊಟ್ಟ ಸ್ಪಷ್ಟನೆ ಇಲ್ಲಿದೆ…

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ಇತ್ತೀಚೆಗಷ್ಟೇ ತಮ್ಮ ಪತಿಯನ್ನು ಕಳೆದುಕೊಂಡಿದ್ದಾರೆ. ಉದ್ಯಮಿ ವಿದ್ಯಾಸಾಗರ್​ 48ನೇ ವಯಸ್ಸಿನಲ್ಲಿ ಶ್ವಾಸಕೋಸ ಸಮಸ್ಯೆಯಿಂದ ಜೂನ್​ 28ರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಪತಿ ಮೃತಪಟ್ಟು ಇನ್ನು ಒಂದು ವರ್ಷವೂ ತುಂಬಿಲ್ಲ. ಆಗಲೇ ಮೀನಾ ಮತ್ತೊಂದು ಮದುವೆಗೆ ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ನಟಿ ಮೀನಾ ಗಂಡನ ಸ್ನೇಹಿತನೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎಂದು … Continue reading ಪತಿಯ ಸ್ನೇಹಿತನ ಜತೆ 2ನೇ ಮದುವೆಗೆ ತಯಾರಿ! ನಟಿ ಮೀನಾ ಕೊಟ್ಟ ಸ್ಪಷ್ಟನೆ ಇಲ್ಲಿದೆ…