ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಅರ್ಜುನ್​’ ಸಿನಿಮಾ ನಟಿ ಮೀರಾ

ಮುಂಬೈ: ನಟ ದರ್ಶನ್‌ ಅಭಿನಯದ ಅರ್ಜುನ್‌ ಸಿನಿಮಾ ಮೂಲಕ ಜನ್ನಡಿಗರಿಗೆ ಚಿರಪರಿಚಿತರಾಗಿದ್ದ ನಟಿ ಮೀರಾ ಚೋಪ್ರಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರ ಮದುವೆಯ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ರಕ್ಷಿತ್ ಕೇಜ್ರಿವಾಲ್​​ ಜೊತೆ ಸಪ್ತಪದಿ ತುಳಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟಿ, ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ಬರೆದುಕೊಂಡಿದ್ದಾರೆ. ಹಾಗೆಯೇ ಮದುವೆಯ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಂಬರುವ ಟಿ-20 … Continue reading ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಅರ್ಜುನ್​’ ಸಿನಿಮಾ ನಟಿ ಮೀರಾ