ರೇಪ್​ ಕೇಸ್​ನಲ್ಲಿ ಜಾಮೀನು: ಜೈಲಿಂದ ಹೊರಬಂದ ರೀಲ್ಸ್​ ಸ್ಟಾರ್​ನಿಂದ ಹಾಡಹಗಲೇ ನಡೆಯಿತು ಘೋರ ಕೃತ್ಯ

ತಿರುವನಂತಪುರ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ, ಕೆಲ ದಿನಗಳ ಕಾಲ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕೇರಳದ ಇನ್​ಸ್ಟಾಗ್ರಾಂ ಹಾಗೂ ಸೆಲೆಬ್ರಿಟಿ ಹಾಗೂ ರೀಲ್ಸ್​ ಸ್ಟಾರ್​ ವಿನೀತ್​, ಇದೀಗ ಮತ್ತೊಮ್ಮೆ ಬಂಧನಕ್ಕೊಳಗಾಗಿದ್ದಾನೆ. ಹಾಡಹಗಲಲ್ಲೇ ಪೆಟ್ರೋಲ್​ ಪಂಪ್​ ಮ್ಯಾನೇಜರ್​ನಿಂದ ಬರೋಬ್ಬರಿ 2.5 ಲಕ್ಷ ರೂ. ಸುಲಿಗೆ ಮಾಡಿರುವ ಆರೋಪದ ಮೇಲೆ ವಿನೀತ್​ (26) ಮತ್ತು ಆತನ ಸ್ನೇಹಿತ ಜೀತು (22) ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: World cup 2023: ವಿಶ್ವಕಪ್​ ಆಡಲು ಪಾಕಿಸ್ತಾನಕ್ಕೆ … Continue reading ರೇಪ್​ ಕೇಸ್​ನಲ್ಲಿ ಜಾಮೀನು: ಜೈಲಿಂದ ಹೊರಬಂದ ರೀಲ್ಸ್​ ಸ್ಟಾರ್​ನಿಂದ ಹಾಡಹಗಲೇ ನಡೆಯಿತು ಘೋರ ಕೃತ್ಯ