ಎರಡು ವರ್ಷ ಅಲೆದ್ರೂ ಸಿಗದ ಕೆಲಸ: ಟೀ ಮಾರಾಟಕ್ಕಿಳಿದ ಅರ್ಥಶಾಸ್ತ್ರ ಪದವೀಧರೆಯ ಮನಕಲಕುವ ಕತೆಯಿದು

ಪಟನಾ: ಭಾರತದಲ್ಲಿನ ಪ್ರಖ್ಯಾತ ಚಾಯ್​ವಾಲಾಗಳ ಬಗ್ಗೆ ನಾವು ಕೇಳಿದ್ದೇವೆ. ಅಲ್ಲದೆ, ಪ್ರತಿಯೊಬ್ಬ ಚಹಾ ಪ್ರೇಮಿಗೂ ಓರ್ವ ಫೇವರಿಟ್​ ಚಾಯ್​ವಾಲಾ ಇದ್ದೇ ಇರುತ್ತಾನೆ. ಇದೀಗ ಈ ಪಟ್ಟಿಗೆ ಮತ್ತೊಬ್ಬರು ಸೇರಿದ್ದಾರೆ. ಆದರೆ, ಇವರು ಚಾಯ್​ವಾಲಾ ಅಲ್ಲ ಚಾಯ್​ವಾಲಿ. ಈ ಖ್ಯಾತ ಚಾಯ್​ವಾಲಿ ಬಿಹಾರ ಮೂಲದವರಾಗಿದ್ದು, ಅರ್ಥಶಾಸ್ತ್ರದಲ್ಲಿ ಪದವೀಧರೆಯಾಗಿದ್ದಾರೆ. ಎರಡು ವರ್ಷಗಳ ಕಾಲ ಉದ್ಯೋಗಕ್ಕಾಗಿ ಅಲೆದಾಡಿ ಕೊನೆಗೆ ಕೆಲಸ ಸಿಗದಿದ್ದಾಗ ಬಿಹಾರ ರಾಜಧಾನಿ ಪಟನಾದಲ್ಲಿರುವ ಮಹಿಳಾ ಕಾಲೇಜಿನ ಬಳಿ ಟೀ ಸ್ಟಾಲ್​ ಅಳವಡಿಸಿಕೊಂಡಿರುವ ಚಾಯ್​ವಾಲಿ ಸ್ವಂತ ದುಡಿಮೆ ಮಾಡುತ್ತಿದ್ದಾರೆ. ಈ … Continue reading ಎರಡು ವರ್ಷ ಅಲೆದ್ರೂ ಸಿಗದ ಕೆಲಸ: ಟೀ ಮಾರಾಟಕ್ಕಿಳಿದ ಅರ್ಥಶಾಸ್ತ್ರ ಪದವೀಧರೆಯ ಮನಕಲಕುವ ಕತೆಯಿದು