ಹೆರಿಗೆ ರಜೆಯಲ್ಲಿಯೇ ಪರೀಕ್ಷೆ ತಯಾರಿ ನಡೆಸಿ IPS ಅಧಿಕಾರಿಯಾದ ಐಟಿ ಉದ್ಯೋಗಿ!

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಪಾಸಾಗಲು ದೇಶದ ಯುವ ಜನತೆ ಎಲ್ಲಿಲ್ಲದ ಕಸರತ್ತು ನಡೆಸುತ್ತಾರೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ತಮಗೆ ನೀಡಿರುವ ಹೆರಿಗೆ ರಜೆಯಲ್ಲಿಯೇ ಪರೀಕ್ಷೆ ತಯಾರಿ ನಡೆಸಿ ಯಶಸ್ಸು ಕಾಣುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಐಪಿಎಸ್ ಅಧಿಕಾರಿ ಶಹನಾಜ಼್ ಇಲಿಯಾಸ್‌ ಸಹ ಐಟಿ ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ದುಡಿದವರು. ತಮ್ಮ ಎಂದಿನ ಕೆಲಸವನ್ನು ಅಷ್ಟಾಗಿ ಇಷ್ಟ ಪಡದ ಶಹನಾಜ಼್‌, ಸಮಾಜದಲ್ಲಿ ಇನ್ನಷ್ಟು ಪ್ರತಿಷ್ಠಿತ ಸ್ಥಾನಮಾನ ಅರಸಿ … Continue reading ಹೆರಿಗೆ ರಜೆಯಲ್ಲಿಯೇ ಪರೀಕ್ಷೆ ತಯಾರಿ ನಡೆಸಿ IPS ಅಧಿಕಾರಿಯಾದ ಐಟಿ ಉದ್ಯೋಗಿ!