ಮತಗಟ್ಟೆ ಅಧಿಕಾರಿಗಳ ಸಭೆ

Meeting of Polling Officers
Published on

ಮಡಿಕೇರಿ:

ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಅಧಿಕಾರಿಗಳ ಸಭೆ ಬುಧವಾರ ನಡೆಯಿತು. ಮತದಾರರು ಹಾಗೂ ಮತಗಟ್ಟೆ ಕೇಂದ್ರಗಳ ಮೂಲಭೂತ ಸೌಕರ್ಯಗಳು, ಸ್ವೀಪ್ ಕಾರ್ಯಕ್ರಮದ ಚಟುವಟಿಕೆಗಳು ಮುಂತಾದ ಚುನಾವಣೆಗೆ ಸಂಬAಧಿಸಿದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖವಾಗಿ ಕಡಿಮೆ ಮತದಾನವಾಗಿರುವ ಬಗ್ಗೆ ಮತದಾರರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿ ಶೇಕಡವಾರು ಮತದಾನದ ಪ್ರಮಾಣ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಾಗಲು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನಗಳನ್ನು ನೀಡಿ ತಿಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net