ಬೆಂಗಳೂರು ಜಲಕ್ಷಾಮ; ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾಸ್ಟಾರ್​

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಜಲಕ್ಷಾಮ ಎದುರಾಗಿದ್ದು, ಇದನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ನೀರು ಪೋಲು ಮಾಡುವವರಿಗೆ ದಂಡ, ಐಟಿ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಮ್​, ಸೇರಿದಂತೆ ನೀರಿನ ಸಮಸ್ಯೆ ಎದುರಿಸಲು ಅನೇಕ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಬವಿಸಿರುವ ಜಲಕ್ಷಾಮವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ತೆಲುಗು ನಟ ಮೆಗಾಸ್ಟಾರ್​ ಚಿರಂಜೀವಿ ಸಾಮಾಜಿಕ ಜಾಲತಾಣ … Continue reading ಬೆಂಗಳೂರು ಜಲಕ್ಷಾಮ; ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾಸ್ಟಾರ್​