ಆಸ್ಪತ್ರೆಗೆ ಭೇಟಿ ನೀಡಿದ ತುಂಬು ಗರ್ಭಿಣಿ ಮೇಘನಾ: ಸಿಹಿ ಸುದ್ದಿ ನಿರೀಕ್ಷೆಯಲ್ಲಿ ಸರ್ಜಾ ಕುಟುಂಬ! ​

ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾ ರಾಜ್​ ಇಂದು ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಒಂಬತ್ತು ತಿಂಗಳ ತುಂಬು ಗರ್ಭಿಣಿ ಆಗಿರುವ ಮೇಘನಾರ ಹರಿಗೆ ದಿನಾಂಕ ಹತ್ತಿರ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ತಂದೆ ಸುಂದರ್​ ರಾಜ್​ ಮತ್ತು ತಾಯಿ ಪ್ರಮಿಳಾ ಜೋಶಿ ಜೊತೆಯಲ್ಲಿ ಇದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಪ್ರೇಯಸಿಯನ್ನು ಮನೆಯಿಂದ ಕರೆದೊಯ್ದ ಪ್ರಿಯಕರ: ಬೆಳ್ಳಂಬೆಳಗ್ಗೆ ಇಬ್ಬರು ಶವವಾಗಿ ಪತ್ತೆ! ಸ್ವತಃ ಸುಂದರ್ ರಾಜ್ ಅವರು ಕಾರು ಚಾಲನೆ … Continue reading ಆಸ್ಪತ್ರೆಗೆ ಭೇಟಿ ನೀಡಿದ ತುಂಬು ಗರ್ಭಿಣಿ ಮೇಘನಾ: ಸಿಹಿ ಸುದ್ದಿ ನಿರೀಕ್ಷೆಯಲ್ಲಿ ಸರ್ಜಾ ಕುಟುಂಬ! ​