VIDEO| ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ; ಬೆತ್ತಲಾಗಿ ಪ್ರತಿಭಟನೆ ನಡೆಸಿದ ಉದ್ಯೋಗಕಾಂಕ್ಷಿಗಳು

ರಾಯ್​ಪುರ: ನಕಲಿ ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದುಕೊಂಡಿರುವವರನ್ನು ಕೆಲಸದಿಂದ ತೆಗೆಯಬೇಕು ಎಂದು ಆಗ್ರಹಿಸಿ ಯುವಕರ ಗುಂಪೊಂದು ಬೆತ್ತಲಾಗಿ ಪ್ರತಿಭಟನೆ ನಡೆಸಿರುವ ಘಟನೆ ಛತ್ತೀಸ್​ಗಢದ ರಾಯ್​ಪುರದಲ್ಲಿ ನಡೆದಿದೆ. ಛತ್ತೀಸ್​ಗಢದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಗಮನವನ್ನು ಸೆಳೆಯಲು ಯುವಕರು ಈ ರೀತಿ ಪ್ರತಿಭಟನೆ ನಡೆಸಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಮತ್ತು ಆಕ್ರೋಶಕ್ಕೆ ಗುರಿಯಾಗಿದೆ. ಬೆತ್ತಲಾಗಿ ಪ್ರತಿಭಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ಬಿತ್ತಿಪತ್ರಗಳನ್ನು ಹಿಡಿದು ರಸ್ತೆಯಲ್ಲಿ ಸರ್ಕಾರದ ವಿರುದ್ಧ … Continue reading VIDEO| ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ; ಬೆತ್ತಲಾಗಿ ಪ್ರತಿಭಟನೆ ನಡೆಸಿದ ಉದ್ಯೋಗಕಾಂಕ್ಷಿಗಳು