ಗರ್ಭವತಿಯರ ಪತ್ತೆಗಾಗಿ ಶಾಲಾ ಮಕ್ಕಳಿಗೂ ಋತುಮತಿ ಕಾರ್ಡ್!

ಗುವಾಹಟಿ: ಗರ್ಭವತಿಯರಾಗುವ ವಿದ್ಯಾರ್ಥಿನಿಯರನ್ನು ಪತ್ತೆ ಹಚ್ಚಿ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಸಲುವಾಗಿ ಇಲ್ಲೊಂದು ಕಡೆ ಸರ್ಕಾರವೇ ಶಾಲಾ ಮಕ್ಕಳಿಗೆ ಋತುಮತಿ ಕಾರ್ಡ್​ ನೀಡಲಾರಂಭಿಸಿದೆ. ಅದರಲ್ಲೂ 8 ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಈ ಮುಟ್ಟಿನ ಚೀಟಿ ನೀಡಲಾಗುತ್ತಿದೆ. ಹೀಗೆ ನೀಡಲಾಗುತ್ತಿರುವ ಋತುಮತಿ ಕಾರ್ಡ್ ಮೂಲಕ ವಿದ್ಯಾರ್ಥಿನಿಯರ ದೈಹಿಕ ಏರುಪೇರುಗಳನ್ನು ಗಮನಿಸಿ, ಗರ್ಭವತಿ ಆಗಿದ್ದರೆ ಅದನ್ನು ಗುರುತಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಅಸ್ಸಾಂ ಸರ್ಕಾರ ಇಂಥದ್ದೊಂದು ಯೋಜನೆ ಜಾರಿಗೆ ತಂದಿದೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ … Continue reading ಗರ್ಭವತಿಯರ ಪತ್ತೆಗಾಗಿ ಶಾಲಾ ಮಕ್ಕಳಿಗೂ ಋತುಮತಿ ಕಾರ್ಡ್!