ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ!

ಚಿಕ್ಕೋಡಿ: ಹಾಡಹಗಲೇ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಈ ಕೊಲೆ ಪ್ರಕರಣ ನಡೆದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಪರಶುರಾಮ್ ಹಲಕರ್ಣಿ (32) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಗ್ರಾಮದಲ್ಲಿ ಈ ಭೀಕರ ಹತ್ಯೆ ನಡೆದಿದೆ. ಈತ ಹಿಡಕಲ್ ಡ್ಯಾಮ್ ಗ್ರಾಮದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿಯಾಗಿದ್ದ. ಇದನ್ನೂ ಓದಿ: ತುಂಡಾದ ವಿದ್ಯುತ್ ತಂತಿ ತುಳಿದು ರೈತರಿಬ್ಬರ ದುರ್ಮರಣ! ಕೊಲೆಯಾದ ಸ್ಥಳದಲ್ಲಿ ಒಂದು ಕಾರು ಹಾಗೂ ಒಂದು ಬೈಕ್ ಕಂಡುಬಂದಿದೆ. … Continue reading ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ!