ಅಧಿಕೃತವಾಗಿ ಬಿಜೆಪಿ ಸೇರಿದ ‘ಮೆಟ್ರೊ ಮ್ಯಾನ್’ ಇ ಶ್ರೀಧರನ್

ನವದೆಹಲಿ: ‘ಮೆಟ್ರೊ ಮ್ಯಾನ್’ ಎಂದು ಖ್ಯಾತಿಯಾಗಿರುವ ದೆಹಲಿ ಮೆಟ್ರೊ ಮಾಜಿ ಮುಖ್ಯಸ್ಥ ಇ ಶ್ರೀಧರನ್ ಅವರು ಗುರುವಾರ ಸಂಜೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕೇರಳದ ಮಲ್ಲಪುರಂನಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಯಾತ್ರೆಯಲ್ಲಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಅವರ ನೇತೃತ್ವದಲ್ಲಿ ಇ ಶ್ರೀಧರನ್ ಬಿಜೆಪಿ ಸೇರ್ಪಡೆಯಾದರು. ಈ ವೇಳೆ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಮಾವೇಶಗೊಂಡಿದ್ದರು.ಮುಂಬರುವ ತಿಂಗಳುಗಳಲ್ಲಿ ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆ ಚುನಾವಣೆಯಲ್ಲಿ ಶ್ರೀಧರನ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಕೇರಳ … Continue reading ಅಧಿಕೃತವಾಗಿ ಬಿಜೆಪಿ ಸೇರಿದ ‘ಮೆಟ್ರೊ ಮ್ಯಾನ್’ ಇ ಶ್ರೀಧರನ್