‘ನಮ್ಮ ಮೆಟ್ರೊ’ ನೇರಳೆ ಮಾರ್ಗ ವಿಸ್ತರಣೆಗೆ ಚಾಲನೆ: 6 ಹೊಸ ನಿಲ್ದಾಣಗಳ ಸೇರ್ಪಡೆ

ಬೆಂಗಳೂರು: ನಗರದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ‘ನಮ್ಮ ಮೆಟ್ರೊ’ ಹಂತ-2 ರ ಭಾಗವಾಗಿ ನಿರ್ಮಿಸಲಾಗಿರುವ 7.5 ಕಿಮೀ ಉದ್ದದ ಪಶ್ಚಿಮ ವಿಸ್ತರಣಾ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು. ಬೆಳಿಗ್ಗೆ 10.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ವಸತಿ-ನಗರ ವ್ಯವಹಾರಗಳ ಸಚಿವ ಹರ್​ದೀಪ್​ ಸಿಂಗ್ ಪುರಿ ಅವರು ನಾಯಂಡನಹಳ್ಳಿ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ಸಾರ್ವಜನಿಕರ ಪ್ರಯಾಣಕ್ಕೆ ಚಾಲನೆ ನೀಡಿದರು. ಪಶ್ಚಿಮ ವಿಸ್ತರಣೆ ಕಾರ್ಯಾಚರಣೆ ಮಾರ್ಗದಲ್ಲಿ ಮೈಸೂರು ರಸ್ತೆ ನಿಲ್ದಾಣದ ನಂತರ 6 … Continue reading ‘ನಮ್ಮ ಮೆಟ್ರೊ’ ನೇರಳೆ ಮಾರ್ಗ ವಿಸ್ತರಣೆಗೆ ಚಾಲನೆ: 6 ಹೊಸ ನಿಲ್ದಾಣಗಳ ಸೇರ್ಪಡೆ