ಆ.16ರಿಂದ ಮೆಟ್ರೋ ರೈಲು ಸಂಚಾರ?

ಬೆಂಗಳೂರು: ಮಹಾಮಾರಿ ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶವ್ಯಾಪಿ ಲಾಕ್​ಡೌನ್ ಜಾರಿಯಾಗಿತ್ತು. ಪರಿಣಾಮ ನಾಲ್ಕೂವರೆ ತಿಂಗಳಿನಿಂದ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದ್ದು, ಇದೀಗ ಆ.16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ. ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್​ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ. ಇದನ್ನೂ ಓದಿರಿ ಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್ ಲಾಕ್​ಡೌನ್​ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ … Continue reading ಆ.16ರಿಂದ ಮೆಟ್ರೋ ರೈಲು ಸಂಚಾರ?