ಕೇರಳದ ಪಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್​ ಇ. ಶ್ರೀಧರನ್​ ಮುನ್ನಡೆ

ತಿರುವನಂತಪುರಂ: ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋ ಮ್ಯಾನ್​ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ. ಶ್ರೀಧರನ್​ ಪಲಕ್ಕಾಡ್​ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆಯ ಆರಂಭಿಕ ಟ್ರೆಂಡ್​ ಪ್ರಕಾರ ಶ್ರೀಧರನ್ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಬಾರಿ ಕಾಂಗ್ರೆಸ್ ಶಾಸಕರಾದ ಯೂತ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಫಿ ಪರಂಬಿಲ್ ಮತ್ತು ಸಿಪಿಐ-ಎಂ ನ ಸಿಪಿ ಪ್ರಮೋದ್ ವಿರುದ್ಧ ಮೆಟ್ರೊಮ್ಯಾನ್ ಸ್ಪರ್ಧಿಸಿದ್ದಾರೆ. ಟ್ರೆಂಡ್​ ಹೀಗೆ ಮುಂದುವರಿದರೆ ಪಲಕ್ಕಾಡ್​ನಲ್ಲಿ … Continue reading ಕೇರಳದ ಪಲಕ್ಕಾಡ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್​ ಇ. ಶ್ರೀಧರನ್​ ಮುನ್ನಡೆ