VIDEO| ಮೊಸಳೆಯನ್ನು ಮದುವೆಯಾದ ಮೇಯರ್​​; ಈ ವಿವಾಹದ ಹಿಂದೆ ಇದೆ ಆ ಕಾರಣ….

ಮೆಕ್ಸಿಕೋ: ದಕ್ಷಿಣ ಮೆಕ್ಸಿಕೋದ ಪಟ್ಟಣದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ ಅವರು ಅಲಿಸಿಯಾ ಆಡ್ರಿಯಾನಾ ಎಂಬ ಹೆಣ್ಣು ಮೊಸಳೆಯನ್ನು ವಿವಾಹವಾದರು. ಈ ವಿಚಿತ್ರವಾದ ಮದುವೆಯ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದೆ. ದಕ್ಷಿಣ ಮೆಕ್ಸಿಕೋದಲ್ಲಿರುವ ಸ್ಯಾನ್ ಪೆಡ್ರೊ ಹುವಾಮೆಲುಲಾ ಪಟ್ಟಣದ ಮೇಯರ್ ವಿಕ್ಟರ್ ಹ್ಯೂಗೋ ಸೋಸಾ, ಅದೃಷ್ಟವನ್ನು ತರುತ್ತದೆ ಎಂದು ನಂಬಲಾದ ಸಾಂಪ್ರದಾಯಿಕ ಸಮಾರಂಭದಲ್ಲಿ ಹೆಣ್ಣು ಮೊಸಳೆಯನ್ನು ವಿವಾಹವಾದರು. ಇದನ್ನೂ ಓದಿ:  ಅಪರೂಪದ ಕಾಯಿಲೆಯಿಂದ 30ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಪೊಗರು ಚಿತ್ರದ ನಟ ಚೊಂಟಾಲ್ ಮತ್ತು … Continue reading VIDEO| ಮೊಸಳೆಯನ್ನು ಮದುವೆಯಾದ ಮೇಯರ್​​; ಈ ವಿವಾಹದ ಹಿಂದೆ ಇದೆ ಆ ಕಾರಣ….