ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನೂ ಐಪಿಎಲ್‌ನಿಂದ ಹೊರದಬ್ಬಿದ ಮುಂಬೈ ಇಂಡಿಯನ್ಸ್

ಮುಂಬೈ: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಪ್ರದರ್ಶಿಸಿದ ಅಮೋಘ ಬೌಲಿಂಗ್ ದಾಳಿಗೆ ಬೆಚ್ಚಿದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಐಪಿಎಲ್ 15ನೇ ಆವೃತ್ತಿಯಿಂದ ಅಧಿಕೃತವಾಗಿ ಹೊರಬಿದ್ದ 2ನೇ ತಂಡವೆನಿಸಿತು. ಪ್ಲೇಆಫ್​ ಹಂತಕ್ಕೇರಲು ಉಳಿದಿದ್ದ ಕೂದಲೆಳೆಯ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸಿಎಸ್‌ಕೆ ತಂಡ 5 ವಿಕೆಟ್‌ಗಳಿಂದ ಶರಣಾಯಿತು. ಇದರೊಂದಿಗೆ ರೋಹಿತ್ ಶರ್ಮ ಬಳಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ತಪ್ಪಿಸಿಕೊಳ್ಳುವ ಆಸೆಯನ್ನು ವೃದ್ಧಿಸಿಕೊಂಡಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ … Continue reading ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನೂ ಐಪಿಎಲ್‌ನಿಂದ ಹೊರದಬ್ಬಿದ ಮುಂಬೈ ಇಂಡಿಯನ್ಸ್