ಮಿಚಾಂಗ್ ಚಂಡಮಾರುತ ಎಫೆಕ್ಟ್​; ‘ನೀಲಕಂಠ’ ಸಿನಿಮಾ ನಟಿ ನಮಿತಾ ಮನೆಗೆ ನುಗ್ಗಿದ ನೀರು

ಚೆನ್ನೈ: ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆಗಳು ಜಲಾವೃತವಾಗಿವೆ. ಮಿಚಾಂಗ್ ಚಂಡಮಾರುತದ ಚೆನ್ನೈ ಜನರ ನಿದ್ದೆಗೆಡಿಸಿದೆ. ಈ  ವೇಳೆ ನಟಿ ನಮಿತಾ ಅವರ ಮನೆ  ಜಲಾವೃತಗೊಂಡಿದೆ. ನಟಿ ನಮಿತಾ ಮನೆಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಚೆನ್ನೈ ಸಮೀಪದಲ್ಲಿರುವ ಪಲ್ಲಿಕರಣ ನಾರಾಯಣಪುರಂ ಕೆರೆ ಒಡೆದು, ನಮಿತಾ ಮನೆಗೆ ನೀರು ನುಗ್ಗಿದ್ದು, ಮನೆಯಲ್ಲಿ ಆರು ಅಡಿಗಳಷ್ಟು ನೀರು ತುಂಬಿದೆ. ನಮಿತಾ ವಾಸವಿದ್ದ ಪಳ್ಳಿಕರಣ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ … Continue reading ಮಿಚಾಂಗ್ ಚಂಡಮಾರುತ ಎಫೆಕ್ಟ್​; ‘ನೀಲಕಂಠ’ ಸಿನಿಮಾ ನಟಿ ನಮಿತಾ ಮನೆಗೆ ನುಗ್ಗಿದ ನೀರು