ಕಂಬಳದಲ್ಲಿ ಮತ್ತೆ ಸಾಧನೆ ಮೆರೆದ ಮಿಜಾರು ಶ್ರೀನಿವಾಸ ಗೌಡ; 8.96 ಸೆಕೆಂಡ್​ಗಳಲ್ಲಿ 100 ಮೀಟರ್ ಓಟ!

ಮಂಗಳೂರು: ಕಂಬಳದಲ್ಲಿ ಈಗಾಗಲೇ ದಾಖಲೆ ಮಾಡಿರುವ ಮಿಜಾರು ಶ್ರೀನಿವಾಸ ಗೌಡ ಅವರು ಇದೀಗ ತಮ್ಮದೇ ದಾಖಲೆ ಮುರಿದು ಹೊಸದೊಂದು ರೆಕಾರ್ಡ್ ಮಾಡಿ ಸಾಧನೆ ಮೆರೆದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸ ಗೌಡ ಹೊಸ ದಾಖಲೆ ಮಾಡಿ ಗಮನ ಸೆಳೆದಿದ್ದಾರೆ. ಅವರು 100 ಮೀಟರ್ ದೂರವನ್ನು ಕೇವಲ 8.96 ಸೆಕೆಂಡ್​ಗಳಲ್ಲಿ ತಲುಪಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಂಬಳದಲ್ಲಿ ಮತ್ತೆ ಸಾಧನೆ ಮೆರೆದ ಮಿಜಾರು ಶ್ರೀನಿವಾಸ ಗೌಡವಿವರಗಳಿಗೆ https://t.co/YaFZZbZDD9 ನೋಡಿ pic.twitter.com/x5pT2O3mYC — … Continue reading ಕಂಬಳದಲ್ಲಿ ಮತ್ತೆ ಸಾಧನೆ ಮೆರೆದ ಮಿಜಾರು ಶ್ರೀನಿವಾಸ ಗೌಡ; 8.96 ಸೆಕೆಂಡ್​ಗಳಲ್ಲಿ 100 ಮೀಟರ್ ಓಟ!