ಹಾರರ್​ ಕಥೆಯಲ್ಲಿ ಅಕ್ಕ-ತಂಗಿಯಾದ ಮಿಲನಾ-ಅಮೃತಾ …

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಹಾರರ್​ ಚಿತ್ರಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿತ್ತು. ಈಗ ಬಹಳ ದಿನಗಳ ನಂತರ ‘ಓ’ ಎಂಬ ಹಾರರ್​ ಚಿತ್ರವೊಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಈ ಚಿತ್ರದಲ್ಲಿ ಮಿಲನಾ ನಾಗರಾಜ್​ ಮತ್ತು ಅಮೃತಾ ಅಯ್ಯಂಗಾರ್​ ಸಹೋದರಿಯರಾಗಿ ನಟಿಸಿದ್ದಾರೆ. ಅದೇ ‘ಓ’ ಇದನ್ನೂ ಓದಿ: ಬ್ಯಾಂಕಾಕ್​ಗೆ ಪುಷ್ಪ 2 ತಂಡ; ಮೊದಲ ಶೆಡ್ಯುಲ್​ನಲ್ಲಿ ಆ್ಯಕ್ಷನ್ ಸನ್ನಿವೇಶಗಳ ಚಿತ್ರೀಕರಣ ಅಂದಹಾಗೆ, ‘ಓ’ ಚಿತ್ರವು ನಾಳೆ ನ.11ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಮಹೇಶ್ ಸಿ.ಅಮ್ಮಲ್ಲಿದೊಡ್ಡಿ ಎಂಬುವವರು ನಿರ್ದೇಶನ ಮಾಡಿದ್ದಾರೆ. … Continue reading ಹಾರರ್​ ಕಥೆಯಲ್ಲಿ ಅಕ್ಕ-ತಂಗಿಯಾದ ಮಿಲನಾ-ಅಮೃತಾ …