ಇಂಧನ ಬೆಲೆ ಇಳಿಸುವವರೆಗೆ ಹಾಲಿನ ದರ ಲೀಟರ್​ಗೆ 100 ರೂ! ಇದು ಹೊಸ ರೀತಿಯ ಪ್ರತಿಭಟನೆ

ಚಂಡೀಗಢ: ದೇಶದಲ್ಲಿ ಪೆಟ್ರೋಲ್​, ಡೀಸೆಲ್​ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಸತತವಾಗಿ ಏರಿಕೆ ಕಂಡುಬರುತ್ತಿದೆ. ಪ್ರತಿ ಮೂಲೆಯಲ್ಲೂ ಜನರು ಈ ಬೆಳವಣಿಗೆಯನ್ನು ಖಂಡಿಸಿ ಹೋರಾಟ ಮಾಡಲಾರಂಭಿಸಿದ್ದಾರೆ. ಆದರೆ ಹರಿಯಾಣದ ಹಿಸಾರ್​ನಲ್ಲಿ ಬೇರೆಯದ್ದೇ ರೀತಿಯಲ್ಲಿ ಹೋರಾಟ ಆರಂಭಿಸಲು ನಿರ್ಧರಿಸಲಾಗಿದೆ. ಹಿಸಾರ್​ನ ರೈತರು ಹೊಸ ರೂಪದ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಇಂಧನ ಬೆಲೆ ಇಳಿಸುವವರೆಗೆ ಅವರು ಡೇರಿಗೆ ಕೊಡುವ ಹಾಲಿನ ಮೊತ್ತ ಲೀಟರ್​ಗೆ 100 ರೂಪಾಯಿಯಷ್ಟಾಗಲಿದೆ. ಮಾರ್ಚ್​ 1ರಿಂದಲೇ ಈ ದರ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಕುರಿತಾಗಿ ರೈತ ಮಹಾಪಂಚಾಯತ್​ನಲ್ಲಿ … Continue reading ಇಂಧನ ಬೆಲೆ ಇಳಿಸುವವರೆಗೆ ಹಾಲಿನ ದರ ಲೀಟರ್​ಗೆ 100 ರೂ! ಇದು ಹೊಸ ರೀತಿಯ ಪ್ರತಿಭಟನೆ