VIDEO: ಸರ್ಕಾರಿ ಗೌರವಗಳೊಂದಿಗೆ ಅಥ್ಲೆಟಿಕ್ಸ್ ದಿಗ್ಗಜ ಮಿಲ್ಖಾ ಸಿಂಗ್ ಅಂತ್ಯಕ್ರಿಯೆ

ಚಂಡೀಗಢ: ಭಾರತದ ಅಥ್ಲೆಟಿಕ್ಸ್ ದಿಗ್ಗಜ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದರೊಂದಿಗೆ ಸ್ವತಂತ್ರ ಭಾರತದ ಮೊದಲ ಕ್ರೀಡಾ ಸೂಪರ್ ಸ್ಟಾರ್‌ನ ಯುಗಾಂತ್ಯ ಅಂತ್ಯಗೊಂಡಿತು. ಮಿಲ್ಖಾ ಸಿಂಗ್ ಅವರ ಮಗ ಹಾಗೂ ಖ್ಯಾತ ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ಅಂತಿಮ ವಿಧಿವಿಧಾನ ನೆರವೇರಿಸಿದರು. ಪಂಜಾಬ್ ರಾಜ್ಯಪಾಲ ಹಾಗೂ ಚಂಢೀಗಡದ ಆಡಳಿತಗಾರ ವಿಪಿ ಸಿಂಗ್ ಬದ್ನೋರ್, ಪಂಜಾಬ್‌ನ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದನ್ನೂ … Continue reading VIDEO: ಸರ್ಕಾರಿ ಗೌರವಗಳೊಂದಿಗೆ ಅಥ್ಲೆಟಿಕ್ಸ್ ದಿಗ್ಗಜ ಮಿಲ್ಖಾ ಸಿಂಗ್ ಅಂತ್ಯಕ್ರಿಯೆ