More

    ನನ್ನದು ಅಭಿವೃದ್ಧಿ ರಾಜಕಾರಣ: ಪ್ರತಾಪ್ ಸಿಂಹ

    ಸದಾ ಎದುರಾಳಿಗಳ ಮೇಲೆ ವಾಗ್ಬಾಣ ಬಿಡುತ್ತಿದ್ದ ಪ್ರತಾಪಸಿಂಹ ಮೌನಕ್ಕೆ ಜಾರಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

    ಮಹಾಘಟ ಬಂಧನ, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನನ್ನು ಏನೂ ಕೇಳಬೇಡಿ. ನನ್ನದು ಅಭಿವೃದ್ಧಿ ರಾಜಕಾರಣ, ಅಭಿವೃದ್ಧಿ ಬಗ್ಗೆಯಷ್ಟೇ ತಲೆಕೆಡಿಸಿಕೊಂಡಿದ್ದೇನೆ. ನನ್ನ ವಿರುದ್ಧ ಯಾರು ಸ್ಪರ್ಧೆ ಮಾಡುತ್ತಾರೋ ಅದೂ ಗೊತ್ತಿಲ್ಲ. ರಾಜಕೀಯ ವಿಚಾರವಾಗಿ ನಾನು ಮಾತನಾಡಲ್ಲ, ಮಾತನಾಡಬೇಡಿ ಎಂದು ಯಾರೂ ನನಗೆ ಸೂಚನೆ ನೀಡಿಲ್ಲ. ನಾನು ಕೆಲಸ ಮಾಡಿದ್ದೇನೆ, ಏನು ಕೆಲಸ ಮಾಡಿದ್ದೇನೆ ಎಂದು ನೋಡಿಕೊಳ್ಳಲು ಮೇಲೆ ಚಾಮುಂಡಿ ತಾಯಿ ಇದ್ದಾಳೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts