More

    ಭೀಕರ ಅಪಘಾತ: ಮಿನಿ ಬಸ್​ಗೆ ಮತ್ತೊಂದು ವಾಹನ ಡಿಕ್ಕಿ, ಒಬ್ಬ ಸ್ಥಳದಲ್ಲೇ ಸಾವು

    ತುಮಕೂರು: ರಾಜ್ಯದಲ್ಲಿ ದಿನವೂ ಒಂದಲ್ಲ ಒಂದು ಕಡೆ ಭೀಕರ ಅಪಘಾತಗಳು ಸಂಭವಿಸುತ್ತಿದ್ದು, ಸಾವು-ನೋವು ಉಂಟಾಗುತ್ತಿವೆ. ಇಂದು ಅಂಥದ್ದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜಡೇಗೊಂಡನಹಳ್ಳಿ ಬಳಿ ಮಿನಿ ಬಸ್​ ಮತ್ತು ಇನ್ನೊಂದು ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮಿನಿ ಬಸ್​ನಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಇದನ್ನೂ ಓದಿ: ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!

    ತಗ್ಗಿಹಳ್ಳಿ ಮೂಲದ ಸಂಜೀವಯ್ಯ ಸಾವಿಗೀಡಾದ ಕ್ಲೀನರ್. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮಧುಗಿರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಭೀಕರ ಅಪಘಾತ: ಮಿನಿ ಬಸ್​ಗೆ ಮತ್ತೊಂದು ವಾಹನ ಡಿಕ್ಕಿ, ಒಬ್ಬ ಸ್ಥಳದಲ್ಲೇ ಸಾವು

    ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts